⚡ LATEST JOB NEWS
Vijayapura District Court Recruitment 2026 – 30 Peon Posts | NLC India 143 Graduate Executive Trainee Recruitment 2026 | WCD Karnataka Recruitment 2026 171 RPC and KK Women Supervisors Posts | Chamarajanagar Anganavadi Recruitment 2026 – 390 Anganwadi Worker, Anganwadi Helper Posts | RRB Recruitment 2026 – 191 Junior Translator, Lab Assistant and other Posts |

ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ 2025 | ತಾಲ್ಲೂಕು ಐಇಸಿ ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲಾ ಪಂಚಾಯತ್ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಯಾದಗಿರಿ ಜಿಲ್ಲಾ ಪಂಚಾಯತ್ ನಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಯಾದಗಿರಿ ಜಿಲ್ಲಾ ಪಂಚಾಯತ್ ಇಂದ ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

ಯಾದಗಿರಿ ಜಿಲ್ಲಾ ಪಂಚಾಯತ್ ಇಂದ 01 ತಾಲ್ಲೂಕು ಐಇಸಿ ಸಂಯೋಜಕರು ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಜುಲೈ 2025.

ಯಾದಗಿರಿ ಜಿಲ್ಲಾ ಪಂಚಾಯತ್ ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಯಾದಗಿರಿ ಜಿಲ್ಲಾ ಪಂಚಾಯತ್ (Yadgir Zilla Panchayat)
ಹುದ್ದೆಯ ಹೆಸರುತಾಲ್ಲೂಕು ಐಇಸಿ ಸಂಯೋಜಕರು (Taluk IEC Co-Ordinator)
ಖಾಲಿ ಹುದ್ದೆಗಳ ಸಂಖ್ಯೆ01
ಸ್ಥಳಯಾದಗಿರಿ ಕರ್ನಾಟಕ
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ30 ಜೂನ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ14 ಜುಲೈ 2025

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಡಿಪ್ಲೊಮಾ (Post Graduation, Diploma) ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ :

  • ಗರಿಷ್ಠ ವಯಸ್ಸಿನ ಮಿತಿ – 21 ವರ್ಷ
  • ಕನಿಷ್ಠ ವಯಸ್ಸಿನ ಮಿತಿ – 45 ವರ್ಷ

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಪ್ರಮುಖ ಲಿಂಕ್‌ಗಳು

Leave a Comment