ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಧಾರವಾಡದಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಿಂದ ನಿಮಗಾಗಿ ಉತ್ತಮ ಅವಕಾಶವೊಂದು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡವು ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. UAS ಧಾರವಾಡ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ವಾಕ್-ಇನ್ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ವಾಕ್-ಇನ್ ಸಂದರ್ಶನದ ದಿನಾಂಕ 18 ಜುಲೈ 2025.
UAS ಧಾರವಾಡ ಅಧಿಸೂಚನೆಯ ವಿವರಗಳು
ಸಂಸ್ಥೆಯ ಹೆಸರು | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (University of Agricultural Sciences Dharwad) |
ಹುದ್ದೆಯ ಹೆಸರು | ಇಂಜಿನಿಯರ್ (Engineer) |
ಖಾಲಿ ಹುದ್ದೆಗಳ ಸಂಖ್ಯೆ | 09 |
ಸ್ಥಳ | ಧಾರವಾಡ ಕರ್ನಾಟಕ |
ಅಪ್ಲೈ ಮಾಡುವ ವಿಧಾನ | ವಾಕ್ ಇನ್ ಸಂದರ್ಶನ |
ಅಧಿ ಸೂಚನೆ ಬಿಡುಗಡೆಯಾದ ದಿನಾಂಕ | 03 ಜುಲೈ 2025 |
ವಾಕ್ ಇನ್ ಸಂದರ್ಶನ ನಡೆಯುವ ದಿನಾಂಕ | ೧ ಜುಲೈ 2025 |
UAS ಧಾರವಾಡ ಹುದ್ದೆಗಳ ವಿವರ
ಹುದ್ದೆಯ ಹೆಸರು | ಖಾಲಿ ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
ಸಹಾಯಕ ಎಂಜಿನಿಯರ್ (ಸಿವಿಲ್) Assistant Engineer (Civil) | 02 | ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ Degree in Civil Engineering |
ಸಹಾಯಕ ಎಂಜಿನಿಯರ್ (ವಿದ್ಯುತ್) Assistant Engineer (Electrical) | 01 | ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ Degree in Electrical Engineering |
ಜೂನಿಯರ್ ಎಂಜಿನಿಯರ್ (ಸಿವಿಲ್) Junior Engineer (Civil) | 04 | ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ Diploma in Civil Engineering |
ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) Junior Engineer (Electrical) | 02 | ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ Diploma in Electrical Engineering |
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ವೇತನ (ತಿಂಗಳಿಗೆ) :
- ಪದವಿ ಇಂಜಿನಿಯರ್ (Degree Engineer) – ರೂ.30255/-
- ಡಿಪ್ಲೋಮಾ ಇಂಜಿನಿಯರ್ (Diploma Engineer) – ರೂ.24590/-
ಸಂದರ್ಶನ ನಡೆಯುವ ಸ್ಥಳ : ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರ ಕಚೇರಿ ಧಾರವಾಡ, ಕರ್ನಾಟಕ
Walk-in Interview Venue : Office of the Associate Research Director, University of Agricultural Science, Dharwad, Karnataka on 18 July 2025,10:00 AM.
ಸಂದರ್ಶನ ನಡೆಯುವ ದಿನಾಂಕ : 18 ಜುಲೈ 2025, ಬೆಳಗ್ಗೆ 10.00 ಗಂಟೆಗೆ
ಪ್ರಮುಖ ಲಿಂಕ್‌ಗಳು
- ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ : ಅಧಿಸೂಚನೆ
- ಅಧಿಕೃತ ವೆಬ್‌ಸೈಟ್: uasd.edu