LATEST JOB NEWS
Zilla Panchayat Raichur Recruitment 2026 | 65 Tax collector & Clerk-cum-Data Entry Operator Posts, Eligibility, Apply Online | Airports Authority of India Recruitment 2026 | 205 Apprentice Posts, Eligibility, Apply Online | SWD Residential Schools Teacher Recruitment 2026 | 140 Posts, Eligibility, Apply Online | DUDC Chikkamagaluru Recruitment 2026 | 29 Civil Servants (Pourakarmika) Posts, Eligibility, Apply Offline | DDMA Yadgir Recruitment 2026 | 01 District Disaster Management Professional Posts, Eligibility, Apply Offline |

KHPT ನೇಮಕಾತಿ 2025 | ಜಿಲ್ಲಾ ಪ್ರಮುಖ (District Lead) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ತುಮಕೂರು, ಬೆಂಗಳೂರಿನಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಇಂದ ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

KHPT ಇಂದ 02 ಜಿಲ್ಲಾ ಪ್ರಮುಖ (ಸಮುದಾಯ ತೊಡಗಿಸಿಕೊಳ್ಳುವಿಕೆ) ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. KHPT ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಜುಲೈ 2025.

KHPT ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust)
ಹುದ್ದೆಯ ಹೆಸರುಜಿಲ್ಲಾ ಪ್ರಮುಖ (ಸಮುದಾಯ ತೊಡಗಿಸಿಕೊಳ್ಳುವಿಕೆ)

District Lead (Community Engagement)
ಖಾಲಿ ಹುದ್ದೆಗಳ ಸಂಖ್ಯೆ02
ಸ್ಥಳತುಮಕೂರು, ಬೆಂಗಳೂರು ಕರ್ನಾಟಕ
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ04 ಜುಲೈ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ14 ಜುಲೈ 2025

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ (Graduation, Master’s Degree) ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ : KHPT ಮಾನದಂಡಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ:

  • ಕೆಲಸದ ಅನುಭವ
  • ಸಂದರ್ಶನ

ಪ್ರಮುಖ ಲಿಂಕ್‌ಗಳು

WhatsApp Group Join Now
Telegram Group Join Now

Leave a Comment