⚡ LATEST JOB NEWS
MRPL Recruitment 2026 – Graduate Apprentice Trainee, Technician Apprentice Trainee Posts | Bharat Electronics Limited Recruitment 2026 – 14 Project Engineer – I Posts , Apply Online | Shivamogga Mahanagara Palike Recruitment 2026 – 45 Pourakarmika (UGD Helper) , Apply Offline | HAL India Recruitment 2026 – 150 Junior Executive Posts, Apply Online | Railway Recruitment Board Recruitment 2026 – 3548 Posts, Apply Online |

ಭಾರತೀಯ ನೌಕಾಪಡೆ ನೇಮಕಾತಿ 2025 | SSC ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಭಾರತೀಯ ನೌಕಾಪಡೆಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

ಭಾರತೀಯ ನೌಕಾಪಡೆ ಇಂದ 15 SSC ಕಾರ್ಯನಿರ್ವಾಹಕ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಭಾರತೀಯ ನೌಕಾಪಡೆ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಆಗಸ್ಟ್ 2025.

ಭಾರತೀಯ ನೌಕಾಪಡೆ ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಭಾರತೀಯ ನೌಕಾಪಡೆ
Indian Navy
ಹುದ್ದೆಯ ಹೆಸರುSSC ಕಾರ್ಯನಿರ್ವಾಹಕ
SSC Executive
ಖಾಲಿ ಹುದ್ದೆಗಳ ಸಂಖ್ಯೆ15
ಸ್ಥಳಭಾರತದಾದ್ಯಂತ
All Over India
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ02 ಆಗಸ್ಟ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17 ಆಗಸ್ಟ್ 2025

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ, ಬಿಸಿಎ, ಬಿ.ಎಸ್ಸಿ, ಎಂಸಿಎ, ಎಂ.ಎಸ್ಸಿ, ಬಿ.ಇ ಅಥವಾ ಬಿ.ಟೆಕ್, ಎಂ.ಟೆಕ್ (10th, 12th, BCA, B.Sc, MCA, M.Sc, B.E or B.Tech, M.Tech) ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ : ಅಭ್ಯರ್ಥಿಗಳು 02 ಜನವರಿ 2001 ರಿಂದ 01 ಜುಲೈ 2006ರ ನಡುವೆ ಜನಿಸಿರಬೇಕು (ಎರಡೂ ದಿನಾಂಕಗಳನ್ನು ಒಳಗೊಂಡಂತೆ)

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ
  • SSB ಸಂದರ್ಶನ

ವೇತನ : ರೂ.56100/-

ಪ್ರಮುಖ ಲಿಂಕ್‌ಗಳು

Leave a Comment