ಪಶ್ಚಿಮ ರೈಲ್ವೆ ನೇಮಕಾತಿ 2025 | ಒಟ್ಟು 64 ಗುಂಪು ‘ಸಿ’ ಹಾಗೂ ‘ಡಿ’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

By user

Published on:

ಪಶ್ಚಿಮ ರೈಲ್ವೆ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ರೈಲ್ವೆಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಪಶ್ಚಿಮ ರೈಲ್ವೆ ಇಂದ ನಿಮಗಾಗಿ ಉತ್ತಮ ಅವಕಾಶವನ್ನು ಕಾಯುತ್ತಿದೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

ಪಶ್ಚಿಮ ರೈಲ್ವೆಯು 64 ಗುಂಪು ‘ಸಿ’ ಹಾಗೂ ಗುಂಪು ‘ಡಿ’ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಪಶ್ಚಿಮ ರೈಲ್ವೆ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಆಗಸ್ಟ್ 2025.

ಪಶ್ಚಿಮ ರೈಲ್ವೆ ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಪಶ್ಚಿಮ ರೈಲ್ವೆ
Western Railway
ಹುದ್ದೆಯ ಹೆಸರುಗುಂಪು ‘ಸಿ’ ಹಾಗೂ ‘ಡಿ’
Group C and D
ಖಾಲಿ ಹುದ್ದೆಗಳ ಸಂಖ್ಯೆ64
ಸ್ಥಳರತ್ಲಂ ಮಧ್ಯಪ್ರದೇಶ, ಮುಂಬೈ ಮಹಾರಾಷ್ಟ್ರ, ವಡೋದರಾ, ರಾಜ್‌ಕೋಟ್, ಅಹಮದಾಬಾದ್, ಭಾವನಗರ ಗುಜರಾತ್

Ratlam Madhya Pradesh, Mumbai Maharashtra, Vadodara, Rajkot, Ahmedabad, Bhavnagar Gujarat
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ30 ಜುಲೈ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29 ಆಗಸ್ಟ್ 2025

ಪಶ್ಚಿಮ ರೈಲ್ವೆ ಹುದ್ದೆಗಳ ವಿವರ

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆಶೈಕ್ಷಣಿಕ ಅರ್ಹತೆ
ಗುಂಪು ‘ಸಿ’
Group C
2110ನೇ ತರಗತಿ, ಐಟಿಐ, ಡಿಪ್ಲೊಮಾ
10th, ITI, 12th, Graduation
ಗುಂಪು ‘ಡಿ’
Group D
4310ನೇ ತರಗತಿ, ಐಟಿಐ, ಡಿಪ್ಲೊಮಾ
10th, ITI, Diploma

ವಯಸ್ಸಿನ ಮಿತಿ : 

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷ
  • ಗರಿಷ್ಠ ವಯಸ್ಸಿನ ಮಿತಿ – 25 ವರ್ಷ

ವೇತನ (ತಿಂಗಳಿಗೆ) : ರೂ. 5,200 – 20,200/-

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ದಾಖಲೆ ಪರಿಶೀಲನೆ
  • ಸಂದರ್ಶನ

ಪ್ರಮುಖ ಲಿಂಕ್‌ಗಳು

Share to others
WhatsApp Group Join Now
Telegram Group Join Now

Leave a Comment