⚡ LATEST JOB NEWS
MRPL Recruitment 2026 – Graduate Apprentice Trainee, Technician Apprentice Trainee Posts | Bharat Electronics Limited Recruitment 2026 – 14 Project Engineer – I Posts , Apply Online | Shivamogga Mahanagara Palike Recruitment 2026 – 45 Pourakarmika (UGD Helper) , Apply Offline | HAL India Recruitment 2026 – 150 Junior Executive Posts, Apply Online | Railway Recruitment Board Recruitment 2026 – 3548 Posts, Apply Online |

RRB ನೇಮಕಾತಿ 2025 | 368 ವಿಭಾಗ ನಿಯಂತ್ರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ರೈಲ್ವೆ ನೇಮಕಾತಿ ಮಂಡಳಿಯಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ RRB ಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

RRB ಇಂದ 368 ವಿಭಾಗ ನಿಯಂತ್ರಕ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. RRB ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಅಕ್ಟೋಬರ್ 2025.

RRB ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುರೈಲ್ವೆ ನೇಮಕಾತಿ ಮಂಡಳಿ
Railway Recruitment Board
ಹುದ್ದೆಯ ಹೆಸರುವಿಭಾಗ ನಿಯಂತ್ರಕ
Section Controller
ಖಾಲಿ ಹುದ್ದೆಗಳ ಸಂಖ್ಯೆ368
ಸ್ಥಳಭಾರತದಾದ್ಯಂತ
All Over India
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ15 ಸೆಪ್ಟೆಂಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ14 ಅಕ್ಟೋಬರ್ 2025

RRB ಹುದ್ದೆಗಳ ವಿವರ

ಶೈಕ್ಷಣಿಕ ಅರ್ಹತೆ : RRB ಮಾನದಂಡಗಳ ಪ್ರಕಾರ

ವಯಸ್ಸಿನ ಮಿತಿ : 

  • ಕನಿಷ್ಠ ವಯಸ್ಸಿನ ಮಿತಿ – 20 ವರ್ಷ
  • ಗರಿಷ್ಠ ವಯಸ್ಸಿನ ಮಿತಿ – 33 ವರ್ಷ

ವೇತನ ಶ್ರೇಣಿ : ತಿಂಗಳಿಗೆ ರೂ.35400/-

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಸಂದರ್ಶನ

ಪ್ರಮುಖ ಲಿಂಕ್‌ಗಳು

Leave a Comment