AAI ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಿಮಗಾಗಿ ಉತ್ತಮ ಅವಕಾಶವನ್ನು ತಂದಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 976 ಕಿರಿಯ ಕಾರ್ಯನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. AAI ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಸೆಪ್ಟೆಂಬರ್ 2025.
AAI ಅಧಿಸೂಚನೆಯ ವಿವರಗಳು
ಸಂಸ್ಥೆಯ ಹೆಸರು | ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ Airports Authority of India |
ಹುದ್ದೆಯ ಹೆಸರು | ಕಿರಿಯ ಕಾರ್ಯನಿರ್ವಾಹಕರು Junior Executives |
ಖಾಲಿ ಹುದ್ದೆಗಳ ಸಂಖ್ಯೆ | 976 |
ಸ್ಥಳ | ಭಾರತದಾದ್ಯಂತ |
ಅಪ್ಲೈ ಮಾಡುವ ವಿಧಾನ | ಆನ್ಲೈನ್ Online |
ಅಧಿ ಸೂಚನೆ ಬಿಡುಗಡೆಯಾದ ದಿನಾಂಕ | 28 ಆಗಸ್ಟ್ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27 ಸೆಪ್ಟೆಂಬರ್ 2025 |
AAI ಹುದ್ದೆಗಳ ವಿವರ
ಹುದ್ದೆಯ ಹೆಸರು | ಖಾಲಿ ಹುದ್ದೆಗಳ ಸಂಖ್ಯೆ | ವಿದ್ಯಾರ್ಹತೆ |
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) Junior Executive (Architecture) | 11 | ಆರ್ಕಿಟೆಕ್ಚರ್‌ನಲ್ಲಿ ಪದವಿ Degree in Architecture |
ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) Junior Executive (Civil) | 199 | ಸಿವಿಲ್‌ನಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್ Degree, B.E or B.Tech in Civil |
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) Junior Executive (Electrical) | 208 | ಎಲೆಕ್ಟ್ರಿಕಲ್‌ನಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್. Degree, B.E or B.Tech in Electrical |
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) Junior Executive (Electronics) | 527 | ಎಲೆಕ್ಟ್ರಾನಿಕ್ಸ್/ದೂರಸಂಪರ್ಕ/ಎಲೆಕ್ಟ್ರಿಕಲ್‌ನಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್. Degree, B.E or B.Tech in Electronics/Telecommunications/Electrical |
ಜೂನಿಯರ್ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ) Junior Executive (Information Technology) | 31 | ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಎಂಜಿನಿಯರಿಂಗ್/ಐಟಿ/ಎಲೆಕ್ಟ್ರಾನಿಕ್ಸ್, ಎಂಸಿಎ ವಿಷಯದಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್. Degree, B.E or B.Tech in Computer Science/Computer Engineering/IT/Electronics, MCA |
ಆಯ್ಕೆ ಪ್ರಕ್ರಿಯೆ:
- GATE 2023/GATE 2024/GATE 2025 Scores
- Application Verification
ವಯಸ್ಸಿನ ಮಿತಿ:
- ಗರಿಷ್ಠ ವಯಸ್ಸಿನ ಮಿತಿ – 27 ವರ್ಷ
ಪ್ರಮುಖ ಲಿಂಕ್‌ಗಳು
- ಅಧಿಕೃತ ಅಧಿಸೂಚನೆ : ಅಧಿಸೂಚನೆ
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು: ಅರ್ಜಿ ಸಲ್ಲಿಸಿ
- ಅಧಿಕೃತ ವೆಬ್‌ಸೈಟ್: aai.aero