AFMS ನೇಮಕಾತಿ 2025 | 225 ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

By user

Published on:

ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

AFMS ಇಂದ 225 ವೈದ್ಯಕೀಯ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಅಕ್ಟೋಬರ್ 2025. 

AFMS ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (Armed Forces Medical Services)
ಹುದ್ದೆಯ ಹೆಸರುವೈದ್ಯಕೀಯ ಅಧಿಕಾರಿ
ಖಾಲಿ ಹುದ್ದೆಗಳ ಸಂಖ್ಯೆ225
ಸ್ಥಳಭಾರತದಾದ್ಯಂತ
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ13 ಸೆಪ್ಟೆಂಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03 ಅಕ್ಟೋಬರ್ 2025
ಸಂದರ್ಶನದ ತಾತ್ಕಾಲಿಕ ದಿನಾಂಕ11 ನವೆಂಬರ್ 2025

AFMS ಹುದ್ದೆಗಳ ವಿವರ

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ MBBS ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ : 

  • ಗರಿಷ್ಠ ವಯಸ್ಸಿನ ಮಿತಿ – 30 ವರ್ಷ

ಆಯ್ಕೆ ಪ್ರಕ್ರಿಯೆ:

  • ಶಾರ್ಟ್‌ಲಿಸ್ಟಿಂಗ್
  • ದೈಹಿಕ ಮತ್ತು ವೈದ್ಯಕೀಯ ಗುಣಮಟ್ಟ
  • ಸಂದರ್ಶನ

ವಾಕ್-ಇನ್ ಸಂದರ್ಶನ ಸ್ಥಳದ ವಿವರಗಳು: ಆರ್ಮಿ ಆಸ್ಪತ್ರೆ (ಆರ್&ಆರ್), ದೆಹಲಿ ಕ್ಯಾಂಟ್ (Army Hospital (R&R), Delhi Cantt)

ಪ್ರಮುಖ ಲಿಂಕ್‌ಗಳು

Share to others
WhatsApp Group Join Now
Telegram Group Join Now

Leave a Comment