ಇಂದು SSLC ಪರೀಕ್ಷೆಯ ಫಲಿತಾಂಶ ಬಿಡುಗಡೆ | ಇಲ್ಲಿದೆ ಫಲಿತಾಂಶ ಪಡೆಯಲು ಡೈರೆಕ್ಟ್ ಲಿಂಕ್
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ದಿನಾಂಕ 23 ಏಪ್ರಿಲ್ 2026ರಂದು SSLC ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆಯನ್ನು ಬಳಸಿ ಫಲಿತಾಂಶವನ್ನು ವೀಕ್ಷಿಸಬಹುದು. ಈ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ದಿನಾಂಕ 24 ಏಪ್ರಿಲ್ 2026ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದ್ದರು, ಈಗ ಒಂದು ದಿನದ ಮುಂಚಿತವಾಗಿಯೇ ಪಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಹಾಗೂ ಗ್ರೇಡ್ ಅಥವಾ ಅಂಕ … Read more