⚡ LATEST JOB NEWS
HLL Lifecare Recruitment 2026 – 55 Manager Posts, Apply Online | Naval Dockyard 210 Apprentice Recruitment 2026 | Gas Company Recruitment 2026 – 29 Assistant Associate, Associate Posts | MRPL Recruitment 2026 – Graduate Apprentice Trainee, Technician Apprentice Trainee Posts | Bharat Electronics Limited Recruitment 2026 – 14 Project Engineer – I Posts , Apply Online |

DC ಕಚೇರಿ ರಾಯಚೂರು ನೇಮಕಾತಿ 2025 | ನೀತಿ ಸಲಹೆಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ

ಜಿಲ್ಲಾಧಿಕಾರಿ ಕಚೇರಿ ರಾಯಚೂರು ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ರಾಯಚೂರು ನಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, DC ಕಚೇರಿ ರಾಯಚೂರಲ್ಲಿ ನಿಮಗಾಗಿ ಉತ್ತಮ ಅವಕಾಶವೊಂದು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

DC ಕಛೇರಿ ರಾಯಚೂರು ನೀತಿ ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. DC ಕಛೇರಿ ರಾಯಚೂರು ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17 ಜುಲೈ 2025.

DC ಕಚೇರಿ ರಾಯಚೂರು ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಜಿಲ್ಲಾಧಿಕಾರಿ ಕಚೇರಿ ರಾಯಚೂರು (Deputy Commissioner Office Raichur)
ಹುದ್ದೆಯ ಹೆಸರುನೀತಿ ಸಲಹೆಗಾರ (Policy Consultant)
ಖಾಲಿ ಹುದ್ದೆಗಳ ಸಂಖ್ಯೆ01
ಸ್ಥಳರಾಯಚೂರು ಕರ್ನಾಟಕ
ಅಪ್ಲೈ ಮಾಡುವ ವಿಧಾನಆಫ್‌ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ08 ಜುಲೈ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17 ಜುಲೈ 2025

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, MBA ಅನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:

  • ಅರ್ಹತೆ
  • ಅನುಭವ
  • ಸಂದರ್ಶನ

ವೇತನ : ತಿಂಗಳಿಗೆ ರೂ.50000/-

ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಕಟ್ಟಡ, ನೆಲ ಮಹಡಿ, ಕೊಠಡಿ ಸಂಖ್ಯೆ-ಸಿ-15, ಏಕಲಾಸ್‌ಪುರ, ರಾಯಚೂರು-584101 (District Commissioner Office, District Administration Building, Ground Floor, Room No-C-15, Eklaspur, Raichur-584101) ಇಲ್ಲಿಗೆ ಜುಲೈ 17, 2025 ರೊಳಗೆ ಅಥವಾ ಅದಕ್ಕೂ ಮೊದಲು ಕಳುಹಿಸಬೇಕು.

ಪ್ರಮುಖ ಲಿಂಕ್‌ಗಳು

  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ : ಅಧಿಸೂಚನೆ
  • ಅಧಿಕೃತ ವೆಬ್‌ಸೈಟ್: raichur.nic.in

Leave a Comment