⚡ LATEST JOB NEWS
MRPL Recruitment 2026 – Graduate Apprentice Trainee, Technician Apprentice Trainee Posts | Bharat Electronics Limited Recruitment 2026 – 14 Project Engineer – I Posts , Apply Online | Shivamogga Mahanagara Palike Recruitment 2026 – 45 Pourakarmika (UGD Helper) , Apply Offline | HAL India Recruitment 2026 – 150 Junior Executive Posts, Apply Online | Railway Recruitment Board Recruitment 2026 – 3548 Posts, Apply Online |

HESCOM ನೇಮಕಾತಿ 2025 | 338 ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಯಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ HESCOM ನಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

HESCOM ಇಂದ 338 ಅಪ್ರೆಂಟಿಸ್ ತರಬೇತಿ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಸೆಪ್ಟೆಂಬರ್ 2025. 

HESCOM ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್
ಹುದ್ದೆಯ ಹೆಸರುಅಪ್ರೆಂಟಿಸ್ ತರಬೇತಿ
ಖಾಲಿ ಹುದ್ದೆಗಳ ಸಂಖ್ಯೆ338
ಸ್ಥಳಹುಬ್ಬಳ್ಳಿ – ಕರ್ನಾಟಕ
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ03 ಸೆಪ್ಟೆಂಬರ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17 ಸೆಪ್ಟೆಂಬರ್ 2025
ಚೆನ್ನೈನ BOAT (SR) ನಿಂದ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯ ಘೋಷಣೆಯ ದಿನಾಂಕ.25 ಸೆಪ್ಟೆಂಬರ್ 2025
ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಗಾಗಿ ದೈಹಿಕ ಹಾಜರಾತಿ ದಿನಾಂಕ “O/o ಕಾರ್ಯನಿರ್ವಾಹಕ ಎಂಜಿನಿಯರ್ (ಎಲೆಕ್ಟ್ರಿಕಲ್), ITC, HESCOM, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ”08 ಅಕ್ಟೋಬರ್ 2025

HESCOM ಹುದ್ದೆಗಳ ವಿವರ

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆವಿದ್ಯಾರ್ಹತೆ
ಪದವೀಧರ ಅಪ್ರೆಂಟಿಸ್200B.E ಅಥವಾ B.Tech
ಡಿಪ್ಲೊಮಾ ಅಪ್ರೆಂಟಿಸ್138ಡಿಪ್ಲೊಮಾ

ವಯಸ್ಸಿನ ಮಿತಿ : HESCOM ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ:

  • ಶಾರ್ಟ್‌ಲಿಸ್ಟಿಂಗ್
  • ಮೆರಿಟ್ ಲಿಸ್ಟ್
  • ದಾಖಲೆಗಳ ಪರಿಶೀಲನೆ

ಪ್ರಮುಖ ಲಿಂಕ್‌ಗಳು

Leave a Comment