ಗುಪ್ತಚರ ಬ್ಯೂರೋ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಗುಪ್ತಚರ ಬ್ಯೂರೋ ಇಂದ ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.
ಗುಪ್ತಚರ ಬ್ಯೂರೋ ಇಂದ 3717 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಗ್ರೇಡ್-IV ಕಾರ್ಯನಿರ್ವಾಹಕ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. ಗುಪ್ತಚರ ಬ್ಯೂರೋ ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಆಗಸ್ಟ್ 2025.
ಗುಪ್ತಚರ ಬ್ಯೂರೋ ಅಧಿಸೂಚನೆಯ ವಿವರಗಳು
ಸಂಸ್ಥೆಯ ಹೆಸರು | ಗುಪ್ತಚರ ಬ್ಯೂರೋ (Intelligence Bureau ) |
ಹುದ್ದೆಯ ಹೆಸರು | ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಗ್ರೇಡ್-IV ಕಾರ್ಯನಿರ್ವಾಹಕ (Assistant Central Intelligence Officer Grade-IV Executive) |
ಖಾಲಿ ಹುದ್ದೆಗಳ ಸಂಖ್ಯೆ | 3717 |
ಸ್ಥಳ | ಭಾರತದಾದ್ಯಂತ |
ಅಪ್ಲೈ ಮಾಡುವ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಸುವ ಆರಂಭ ದಿನಾಂಕ | 1 ಜುಲೈ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10 ಆಗಸ್ಟ್ 2025 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರ್ಣಗೊಳಿಸಿರಬೇಕು
ವಯಸ್ಸಿನ ಮಿತಿ :
- ಕನಿಷ್ಠ ವಯಸ್ಸಿನ ಮಿತಿ – 18 ವರ್ಷ
- ಗರಿಷ್ಠ ವಯಸ್ಸಿನ ಮಿತಿ – 27 ವರ್ಷ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ವಿವರಣಾತ್ಮಕ ಪರೀಕ್ಷೆ
- ಸಂದರ್ಶನ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಪ್ರಮುಖ ಲಿಂಕ್ಗಳು
- ಕಿರು ಅಧಿಸೂಚನೆ : ಅಧಿಸೂಚನೆ
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟ್: mha.gov.in