⚡ LATEST JOB NEWS
MRPL Recruitment 2026 – Graduate Apprentice Trainee, Technician Apprentice Trainee Posts | Bharat Electronics Limited Recruitment 2026 – 14 Project Engineer – I Posts , Apply Online | Shivamogga Mahanagara Palike Recruitment 2026 – 45 Pourakarmika (UGD Helper) , Apply Offline | HAL India Recruitment 2026 – 150 Junior Executive Posts, Apply Online | Railway Recruitment Board Recruitment 2026 – 3548 Posts, Apply Online |

KSRLPS ನೇಮಕಾತಿ 2025 | ಬ್ಲಾಕ್ ಮ್ಯಾನೇಜರ್ & ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಚಿತ್ರದುರ್ಗದಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ ಇಂದ ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

KSRLPS ಇಂದ 04 ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. KSRLPS ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

KSRLPS ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ (Karnataka State Rural Livelihood Promotion Society)
ಹುದ್ದೆಯ ಹೆಸರುಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಮೇಲ್ವಿಚಾರಕ (Block Manager, Cluster Supervisor)
ಖಾಲಿ ಹುದ್ದೆಗಳ ಸಂಖ್ಯೆ04
ಸ್ಥಳಚಿತ್ರದುರ್ಗ ಕರ್ನಾಟಕ
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ15 ಜುಲೈ 2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ31 ಜುಲೈ 2025

KSRLPS ಹುದ್ದೆಗಳ ವಿವರ

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆಶೈಕ್ಷಣಿಕ ಅರ್ಹತೆ

ಬ್ಲಾಕ್ ಮ್ಯಾನೇಜರ್

Block Manager
03ಬಿ.ಎಸ್ಸಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ

BSc, MSc, Master’s Degree
ಕ್ಲಸ್ಟರ್ ಮೇಲ್ವಿಚಾರಕ

Cluster Supervisor
01ಪದವಿ

Graduation

ವಯಸ್ಸಿನ ಮಿತಿ : KSRLPS ಮಾನದಂಡಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಪ್ರಮುಖ ಲಿಂಕ್‌ಗಳು

  • ಅಧಿಕೃತ ಅಧಿಸೂಚನೆ & ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಅಧಿಸೂಚನೆ
  • ಅಧಿಕೃತ ವೆಬ್‌ಸೈಟ್: ksrlps.karnataka.gov.in

Leave a Comment