RRB ನೇಮಕಾತಿ 2025 | 30307 ಟೈಪಿಸ್ಟ್, ಸ್ಟೇಷನ್ ಮಾಸ್ಟರ್ (NTPC) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

By user

Published on:

ರೈಲ್ವೆ ನೇಮಕಾತಿ ಮಂಡಳಿಯಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ರೈಲ್ವೆ ನೇಮಕಾತಿ ಮಂಡಳಿಯಿಂದ ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.

WhatsApp Group Join Now
Telegram Group Join Now

RRB ಅಧಿಸೂಚನೆಯ ವಿವರಗಳು

ಸಂಸ್ಥೆಯ ಹೆಸರುರೈಲ್ವೆ ನೇಮಕಾತಿ ಮಂಡಳಿ

Railway Recruitment Board
ಹುದ್ದೆಯ ಹೆಸರುಟೈಪಿಸ್ಟ್, ಸ್ಟೇಷನ್ ಮಾಸ್ಟರ್ (ಎನ್‌ಟಿಪಿಸಿ)

Typist, Station Master (NTPC)
ಖಾಲಿ ಹುದ್ದೆಗಳ ಸಂಖ್ಯೆ30307
ಸ್ಥಳಭಾರತದಾದ್ಯಂತ
ಅಪ್ಲೈ ಮಾಡುವ ವಿಧಾನಆನ್ಲೈನ್
ಅರ್ಜಿ ಸಲ್ಲಿಸುವ ಆರಂಭ ದಿನಾಂಕ30 ಆಗಸ್ಟ್ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29 ಸೆಪ್ಟೆಂಬರ್ 2025

RRB ಹುದ್ದೆಗಳ ವಿವರ

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆ ವೇತನ ಶ್ರೇಣಿ
ಮುಖ್ಯ ವಾಣಿಜ್ಯ ಮತ್ತು ಟಿಕೆಟ್ ಮೇಲ್ವಿಚಾರಕರು

Chief Commercial & Ticket Supervisor
6235ರೂ.35400/-
ರೈಲು ನಿಲ್ದಾಣದ ಆಡಳಿತಾಧಿಕಾರಿ

Station Master
5623
ಸರಕು ರೈಲು ನಿರ್ವಾಹಕ

Goods Train Manager
3562ರೂ.29200/-
ಜೂನಿಯರ್ ಅಕೌಂಟ್ ಸಹಾಯಕ ಮತ್ತು ಬೆರಳಚ್ಚುಗಾರ

Junior Account Assistant & Typist
7520
ಹಿರಿಯ ಗುಮಾಸ್ತ ಮತ್ತು ಬೆರಳಚ್ಚುಗಾರ

Senior Clerk & Typist
7367

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರ್ಣಗೊಳಿಸಿರಬೇಕು

ವಯಸ್ಸಿನ ಮಿತಿ : 

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷ
  • ಗರಿಷ್ಠ ವಯಸ್ಸಿನ ಮಿತಿ – 36 ವರ್ಷ

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ಸಂದರ್ಶನ

ಪ್ರಮುಖ ಲಿಂಕ್‌ಗಳು

Share to others
WhatsApp Group Join Now
Telegram Group Join Now

Leave a Comment