ಉಚಿತ ಹೊಲಿಗೆ ಯಂತ್ರ ವಿತರಣೆ

ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಹಾಗೂ ಇತರ ಉಪಕರಣಗಳ ವಿತರಣೆ 2026 – ಈಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾಗೂ ನೀವು ಕೂಡ ಉಪಕರಣಗಳನ್ನು ಉಚಿತವಾಗಿ ಪಡೆಯಿರಿ

ಇದೀಗ ಕರ್ನಾಟಕ ಸರ್ಕಾರ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಮುಂದಾಗಿದೆ ಅಷ್ಟೇ ಅಲ್ಲದೆ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿಯಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಬಡಗಿ ಉಪಕರಣ ಹಾಗೂ ವಿವಿಧ ಕಸುಬು(ಗಾರೆ, ಕ್ಷೌರಿಕ, ಕುಲುಮೆ. ಕಲ್ಲುಕುಟುಕ & ದೋಬಿ)ಗಳ ಸುಧಾರಿತ ಉಪಕರಣಗಳನ್ನು ವಿತರಿಸುತ್ತಿದೆ. ನೀವು ಕೂಡ ಈ ಯೋಜನೆಯನ್ನು ಪಡೆಯಬೇಕೆಂದರೆ ಈ ಕೆಳಗೆ ನೀಡಿರುವ ಅರ್ಹತೆಗಳನ್ನು ...