ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ನೇಮಕಾತಿ 2025

DHFWS ಯಾದಗಿರಿ ನೇಮಕಾತಿ 2025 | ಯಾದಗಿರಿ ಜಿಲ್ಲಾಸ್ಪತ್ರೆಗೆ 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಯಾದಗಿರಿಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಇಂದ ನಿಮಗಾಗಿ ಉತ್ತಮ ಅವಕಾಶವು ಕಾಯುತ್ತಿದೆ, ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ...