ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ 2025
SSC ನೇಮಕಾತಿ 2025 | ಉದ್ಯೋಕಾಂಕ್ಷಿ ಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಿಬ್ಬಂದಿ ಆಯ್ಕೆ ಆಯೋಗ | 1340 ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸಿಬ್ಬಂದಿ ಆಯ್ಕೆ ಆಯೋಗದಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ SSCಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, ...