BOB Recruitment 2025
BOB ಬಂಡವಾಳ ಮಾರುಕಟ್ಟೆ ನೇಮಕಾತಿ 2025 | 80 ವ್ಯಾಪಾರ ಅಭಿವೃದ್ಧಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | E-mail ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
BOB ಬಂಡವಾಳ ಮಾರುಕಟ್ಟೆಯಿಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, BOB ಬಂಡವಾಳ ಮಾರುಕಟ್ಟೆಯಿಂದ ನಿಮಗಾಗಿ ಉತ್ತಮ ಅವಕಾಶವೊಂದು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ. BOB ಬಂಡವಾಳ ಮಾರುಕಟ್ಟೆ ಸಮಿತಿಯು 80 ...