DHFWS ಉತ್ತರ ಕನ್ನಡ ನೇಮಕಾತಿ 2025

DHFWS ಉತ್ತರ ಕನ್ನಡ ನೇಮಕಾತಿ 2025 | ವೈದ್ಯಕೀಯ ಅಧಿಕಾರಿ ಹಾಗೂ ತಜ್ಞ ವೈದ್ಯರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉತ್ತರ ಕನ್ನಡ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ ಉತ್ತರ ಕನ್ನಡದಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ, DHFWS ಉತ್ತರ ಕನ್ನಡದಲ್ಲಿ ನಿಮಗಾಗಿ ಉತ್ತಮ ಅವಕಾಶವೊಂದು ಕಾಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ...