Railway Recruitment Board recruitment 2025
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟ RRB | ರೈಲ್ವೆ ನೇಮಕಾತಿ ಮಂಡಳಿ ಇಂದ ಒಟ್ಟು 6238 ಹುದ್ದೆಗಳ ಭರ್ತಿ ಗೆ ಅರ್ಜಿ ಆಹ್ವಾನಿಸಲಾಗಿದೆ
ರೈಲ್ವೆ ನೇಮಕಾತಿ ಮಂಡಳಿ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ RRBಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ...