WCD chitradurga recruitment 2025
ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟ WCD | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಇಂದ 257 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ WCD ...