ಕೇಂದ್ರ ಲೋಕಸೇವಾ ಆಯೋಗ ಇಂದ ಉದ್ಯೋಗಾಂಕ್ಷಿಗಳಿಗಾಗಿ ಇದೀಗ ಹೊಸ ಅಧಿಸೂಚನೆಯೊಂದನ್ನು ಬಿಡುಗಡೆ ಮಾಡಲಾಗಿದೆ. ನೀವೇನಾದರೂ UPSCಯಲ್ಲಿ ಒಂದೊಳ್ಳೆ ಗೌರ್ಮೆಂಟ್ ಕೆಲಸಕ್ಕಾಗಿ ಹುಡುಕಾಡುತ್ತಿದ್ದರೆ ಕೇಂದ್ರ ಲೋಕಸೇವಾ ಆಯೋಗ ಇಂದ ನಿಮಗಾಗಿ ಉತ್ತಮ ಅವಕಾಶವನ್ನು ಕಾಯುತ್ತಿದೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಕೊಳ್ಳಿ ಹಾಗೂ ದೈನಂದಿನ ಉದ್ಯೋಗ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟನ್ನು ಪರಿಶೀಲಿಸಿ ಅಥವಾ ಈ ಕೆಳಗೆ ನೀಡಿರುವ ವಾಟ್ಸಾಪ್ ಅಥವಾ ಟೆಲಿಗ್ರಾಂ ಲಿಂಕ್ ಮೂಲಕ ನಮ್ಮ ಗುಂಪುಗಳಿಗೆ ಸೇರಿಕೊಳ್ಳಿ.
ಕೇಂದ್ರ ಲೋಕಸೇವಾ ಆಯೋಗವು 230 ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಗೌರ್ಮೆಂಟ್ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಎಲ್ಲಾ ಉದ್ಯೋಗಾಂಕ್ಷಿಗಳಿಗೆ ಇದು ಒಂದು ಸಿಹಿ ಸುದ್ದಿಯಾಗಿದೆ. UPSC ಅಧಿಸೂಚನೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಆಗಸ್ಟ್ 2025.
UPSC ಅಧಿಸೂಚನೆಯ ವಿವರಗಳು
ಸಂಸ್ಥೆಯ ಹೆಸರು | ಕೇಂದ್ರ ಲೋಕಸೇವಾ ಆಯೋಗ Union Public Service Commission |
ಹುದ್ದೆಯ ಹೆಸರು | ಜಾರಿ ಅಧಿಕಾರಿ/ಖಾತೆ ಅಧಿಕಾರಿ Enforcement/Accounts Officer |
ಖಾಲಿ ಹುದ್ದೆಗಳ ಸಂಖ್ಯೆ | 230 |
ಸ್ಥಳ | ಭಾರತದಾದ್ಯಂತ |
ಅಪ್ಲೈ ಮಾಡುವ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಸುವ ಆರಂಭ ದಿನಾಂಕ | 29 ಜುಲೈ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18 ಆಗಸ್ಟ್ 2025 |
UPSC ಹುದ್ದೆಗಳ ವಿವರ
ಹುದ್ದೆಯ ಹೆಸರು | ಖಾಲಿ ಹುದ್ದೆಗಳ ಸಂಖ್ಯೆ | ವಯಸ್ಸಿನ ಮಿತಿ |
ಜಾರಿ ಅಧಿಕಾರಿ/ಖಾತೆ ಅಧಿಕಾರಿ Enforcement Officer/Accounts Officer | 156 | 30 |
ಸಹಾಯಕ ಭವಿಷ್ಯ ನಿಧಿ ಆಯುಕ್ತರು Assistant Provident Fund Commissioner | 74 | 35 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರ್ಣಗೊಳಿಸಿರಬೇಕು
ವೇತನ : UPSC ಮಾನದಂಡಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ಪ್ರಮುಖ ಲಿಂಕ್‌ಗಳು
- ಅಧಿಕೃತ ಅಧಿಸೂಚನೆ : ಅಧಿಸೂಚನೆ
- ಕಿರು ಅಧಿಸೂಚನೆ: ಅಧಿಸೂಚನೆ
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್‌ಸೈಟ್: upsc.gov.in